*ಸಮಾಜದ ಅಭಿವೃದ್ಧಿಗೆ ಮಹಿಳೆಯರು ಪುರುಷರಷ್ಟೇ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ ಕರೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಪುರುಷರಷ್ಟೇ ಮಹಿಳೆಯರೂ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.Home add -Advt ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿರುವ ಕಾರ್ಯಕ್ರಮ. ಸಮಾಜದಲ್ಲಿ ಅರ್ಧದಷ್ಟಿರುವ ಮಹಿಳೆಯರು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದಾರೆ. ಅಲ್ಪಸಂಖ್ಯಾತರು, ಮಹಿಳೆಯರು, ಅವಕಾಶಗಳಿಂದ ಹಾಗೂ … Continue reading *ಸಮಾಜದ ಅಭಿವೃದ್ಧಿಗೆ ಮಹಿಳೆಯರು ಪುರುಷರಷ್ಟೇ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ ಕರೆ*
Copy and paste this URL into your WordPress site to embed
Copy and paste this code into your site to embed