*ಶಕ್ತಿ ಯೋಜನೆಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ*: *ಹೊಸ ನಿಯಮ ಜಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಣ ಶಕ್ತಿ ಯೋಜನೆಗೆ ಸಾರಿಗೆ ಇಲಾಖೆ ಕೊಂಚ ಬ್ರೇಕ್ ಹಾಕಲು ಮುಂದಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ ಮಹಿಳೆಯರ ಬಸ್ ಪ್ರಯಾಣ ಗಣನೀಯವಾಗಿ ಹೆಚ್ಚಾಗಿದೆ. ಉಚಿತ ಪ್ರಯಾಣದ ಸೌಲಭ್ಯದಿಂದಾಗಿ ಬಸ್‌ಗಳಲ್ಲಿ ನಿಗದಿತ ಸಂಖ್ಯೆಯನ್ನು ಮೀರಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಸಾರಿಗೆ ಇಲಾಖೆಯ ಗಮನಕ್ಕೆ ಬಂದಿವೆ. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಹೊಸ ಆದೇಶ ಜಾರಿಗೊಳಿಸಿದೆ. … Continue reading *ಶಕ್ತಿ ಯೋಜನೆಗೆ ಬ್ರೇಕ್ ಹಾಕಲು ಮುಂದಾದ ಸಾರಿಗೆ ಇಲಾಖೆ*: *ಹೊಸ ನಿಯಮ ಜಾರಿ*