*ಜಯನಗರದಲ್ಲಿ ಅ. 11ರಿಂದ ‘ಶಕ್ತಿ ಉತ್ಸವ’*: *ರಾಜಕುಮಾರಿ ಕಾಮಾಕ್ಷಿ ದೇವಿ ಭಾಗಿ, ಉಚಿತ ಪ್ರವೇಶದೊಂದಿಗೆ ಡಿಜಿಟಲ್ ದಸರಾ ವೈಭವ!*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ದಸರಾ ಮಹೋತ್ಸವದ ಅಂಗವಾಗಿ ಭಾರತದ ಐತಿಹಾಸಿಕ ವೀರ-ಶೌರ್ಯದ ಕಥೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಜನರಿಗೆ ಉಣಬಡಿಸುವ ವಿನೂತನ ‘ಶಕ್ತಿ ಉತ್ಸವ’ (Shakti Utsav)  ನಗರದ ಜಯನಗರದಲ್ಲಿ ಅಕ್ಟೋಬರ್ 11ರಂದು ಆಯೋಜನೆಗೊಂಡಿದೆ. ಮೈಸೂರು ಸಂಸ್ಥಾನದ ಮಹಾರಾಜರಾದ ಜಯಚಾಮರಾಜ ಒಡೆಯರ್ ಅವರ ಪುತ್ರಿ ಮಹಾರಾಜಕುಮಾರಿ ಶ್ರೀಮತಿ ಕಾಮಾಕ್ಷಿ ದೇವಿ ಹಾಗೂ ಅವರ ಸೊಸೆ ಶ್ರೀಮತಿ ದರ್ಶಿಕಾ ಕುಮಾರಿ ಅವರು ಈ ಕಾರ್ಯಕ್ರಮದಲ್ಲಿ ವಿಶೇಷ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಮುಕ್ತ ಹಾಗೂ ಉಚಿತ ಪ್ರವೇಶವಿರುವ ಈ … Continue reading *ಜಯನಗರದಲ್ಲಿ ಅ. 11ರಿಂದ ‘ಶಕ್ತಿ ಉತ್ಸವ’*: *ರಾಜಕುಮಾರಿ ಕಾಮಾಕ್ಷಿ ದೇವಿ ಭಾಗಿ, ಉಚಿತ ಪ್ರವೇಶದೊಂದಿಗೆ ಡಿಜಿಟಲ್ ದಸರಾ ವೈಭವ!*