`ಶಕ್ತಿ ಯೋಜನೆ’ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಶಕ್ತಿ

ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅಧಿಕಾರ ಸ್ವೀಕಾರ ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ವಿಧಾನಸೌಧದ ಕೊಠಡಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್ ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಗಳ … Continue reading `ಶಕ್ತಿ ಯೋಜನೆ’ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಶಕ್ತಿ