*ಶಕ್ತಿ ಯೋಜನೆ ದುರುಪಯೋಗ: ನಾಲ್ವರು ಕಂಡಕ್ಟರ್ಸ್ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಜಾರಿಗೆ ತಂದಿದ್ದರೆ ಕೆಲ ಸರ್ಕಾರಿ ಬಸ್ ಕಂಡಕ್ಟರ್ ಗಳು ಶಕ್ತಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಹಣ ಲಪಟಾಯಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಿಎಂಟಿಸಿಯ ಕೆಲ ನಿರ್ವಾಹಕರು ಶಕ್ತಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಪುರುಷ ಪ್ರಯಾಣಿಕರಿಂದ ಅದರಲ್ಲಿಯೂ ಕನ್ನಡ ಬಾರದ ಪುರುಷ ಪ್ರಯಾಣಿಕರಿಂದಮಹಿಳೆಯರ ಉಚಿತ ಟಿಕೆಟ್ ನೀಡಿ ತಮ್ಮ ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್‌ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. … Continue reading *ಶಕ್ತಿ ಯೋಜನೆ ದುರುಪಯೋಗ: ನಾಲ್ವರು ಕಂಡಕ್ಟರ್ಸ್ ಸಸ್ಪೆಂಡ್*
Copy and paste this URL into your WordPress site to embed
Copy and paste this code into your site to embed