Kannada NewsKarnataka NewsLatestPolitics
*ಸಿಎಂ ಸಿದ್ದರಾಮಯ್ಯ ಭೇಟಿಯಾದ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಮುಖ್ಯಮಂತ್ರಿಗಳು ಶುಭ ಹಾರೈಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ