*ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇಷ್ಟು ದಿನ ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಲಂಚ ಆರೋಪ ಮಾಡುತ್ತಿದ್ದ ಸ್ನೇಹಮಯಿ ಕೃಷ್ಣ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.Home add -Advt ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಬರೋಬ್ಬರಿ 1.60 ಕೋಟಿ ಲಂಚ ಪಡೆದಿದ್ದಾರೆ. ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್ ಅವರಿಗೆ ಮುಂಬಡ್ತಿ ನೀಡಿದ್ದಾರೆ ಎಂದು … Continue reading *ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ*