*ಹೈಸ್ಕೂಲು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಪತ್ನಿ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಗೆ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ, ಕರ್ನಾಟಕ ರಾಅಜಕೀಯ ಭೀಷ್ಮ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ದಾವಣಗೆರೆಯಲ್ಲಿ ನಡೆಯಲಿದೆ.Home add -Advt ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದರು. ತಡರಾತ್ರಿ ಅವರ ಪಾಅರ್ಥಿವ ಶರೀರವನ್ನು ದಾವಣಗೆರೆಗೆ ಕೊಂಡೊಯ್ಯಲಾಯಿತು. ಇಂದು ಬೆಳಿಗ್ಗೆ 7 ಗಂಟೆಗೆ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ನಿವಾಸಕ್ಕೆ ಶಾಮನೂರು ಅವರ ಪಾರ್ಥೀವ ಶರೀರ ತರಲಾಗಿದ್ದು, ಅಲ್ಲಿ ಮಧ್ಯಾಹ್ನದವರೆಗೂ ಧಾರ್ಮಿಕ ಹಾಗೂ ಅಂತಿಮ ವಿಧಿ-ವಿಧಾನಗಳು … Continue reading *ಹೈಸ್ಕೂಲು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಪತ್ನಿ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಗೆ ಸಿದ್ಧತೆ*