*ಶಾಮನೂರು ಶಿವಶಂಕರಪ್ಪ ವಿಧಿವಶ ಹಿನ್ನೆಲೆ: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರೀಯ ಶಾಸಕ, ಕರ್ನಾಟಕ ರಾಜಕೀಯ ಭೀಷ್ಮ ಎಂದೇ ಖ್ಯಾತಿ ಪಡೆದಿದ್ದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಾವಣಗೆರೆ ಎಂದರೇ ಶಾಮನೂರು ಸ್ಗ್ವಶಂಕರಪ್ಪ ಎಂಬಷ್ಟರಮಟ್ಟಿಗೆ ಗಮನಸೆಳೆದಿದ್ದ ರಾಜಕೀಯ ಧುರೀಣ, ಶಿಕ್ಷಿಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ತಂದಿದ್ದ ನಾಯಕನ ಅಗಲಿಕೆ ಹಿನ್ನೆಲೆಯಲ್ಲಿ ಇಂದು ದಾಅಣಗೆರೆ ನಗರ ವ್ಯಾಪ್ತಿಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ನೀಡಲಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಅಮಿ ತಿಳಿಸಿದ್ದಾರೆ. ಇಂದಿನ ರಜೆಯನ್ನು ಮುಂದಿನ ಶನಿವಾರ ಡಿ.27ರಂದು ಪೂರ್ಣ ದಿನ ಶಾಲೆ … Continue reading *ಶಾಮನೂರು ಶಿವಶಂಕರಪ್ಪ ವಿಧಿವಶ ಹಿನ್ನೆಲೆ: ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ*
Copy and paste this URL into your WordPress site to embed
Copy and paste this code into your site to embed