*BREAKING: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.Home add -Advt ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 6:45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಶಾಮನೂರು ಶಿವಶಂಕರಪ್ಪ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದರು. … Continue reading *BREAKING: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed