*ಸಮಾಜ ಸುಧಾರಣೆಗೆ ಶಂಕರಾಚಾರ್ಯರ ಕೊಡುಗೆ ಅಪಾರ: ವಿದ್ಯಾವತಿ ಭಜಂತ್ರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜೀವನದ ಅಲ್ಪಾವಧಿಯಲ್ಲಿ ಇಡೀ ದೇಶ ಸಂಚರಿಸಿ ಅದೈತ ಸಿದ್ಧಾಂತ ಪ್ರತಿಷ್ಠಾಪಿಸಿದ ಶಂಕರಾಚಾರ್ಯರ ಜೀವನ ಇಂದಿನ ಪೀಳಿಗೆಗೆ ಆದರ್ಶವಾಗಿದ್ದು, ಇಂದಿನ ಯುವ ಪೀಳಿಗೆ ನಮ್ಮ ಪರಂಪರೆ ಸಂಸ್ಕಾರ ಧಾರ್ಮಿಕ ಜ್ಞಾನವನ್ನು ಉಳಿಸಲು ಇಂತಹ ಕಾರ್ಯಕ್ರಮಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ ಅವರು ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಮತ್ತು ಶಂಕರಾಚಾರ್ಯ ಸೇವಾ ಸಮಿತಿ … Continue reading *ಸಮಾಜ ಸುಧಾರಣೆಗೆ ಶಂಕರಾಚಾರ್ಯರ ಕೊಡುಗೆ ಅಪಾರ: ವಿದ್ಯಾವತಿ ಭಜಂತ್ರಿ*