Latest

ವಿಜಯೇಂದ್ರಗೆ ಜನ್ಮ ದಿನದ ಶುಭ ಕೋರಿದ ಶಂಕರಗೌಡ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಮಂಗಳವಾರ ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ಜನ್ಮ ದಿನ.

ತನ್ನಿಮಿತ್ತ ಮುಖ್ಯಮಂತ್ರಿಗಳ ರಾಜ್ಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಬೆಂಗಳೂರಿನ ಅವರ ಮನೆಗೆ ತೆರಳಿ ಸುಭಾಶಯ ಕೋರಿದರು.

Home add -Advt

ವಿಜಯ ಶಂಕರ್ ಗೆ ಸ್ವಾಗತ

ಮಾಜಿ ಸಚಿವ ಸಿಹೆಚ್.ವಿಜಯಶಂಕರ್  ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ಮರಳಿ ಬಿಜೆಪಿಗೆ ಸೇರ್ಪಡೆ ಗೊಂಡರು.

ಈ ಸಮಯದಲ್ಲಿ ಸಿಎಂ.ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ  ಎನ್. ರವಿಕುಮಾರ್  ಸೇರಿದಂತೆ ಪಕ್ಷದ ಮುಖಂಡರು , ಕಾರ್ಯಕರ್ತರು ಇದ್ದರು.

Related Articles

Back to top button