*ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’* *ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಟ್ಯಾಲಯದ ವಿದ್ಯಾರ್ಥಿಗಳಿಂದ ವೈವಿದ್ಯಮಯ ಭರತನಾಟ್ಯ ಪ್ರದರ್ಶನದ ನಂತರ ಅತ್ಯಂತ ವಿಶೇಷವಾದ ಗಂಗಾ ನದಿಯ ಕಥೆಯನ್ನು ಹೊಂದಿರುವ ನಮಾಮಿ ಗಂಗೆ … Continue reading *ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’* *ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ*