Latest

ಬೆಳಗಾವಿ, ನಿಪ್ಪಾಣಿ ಪ್ರದೇಶ ಬಿಟ್ಟುಕೊಟ್ಟರೆ ನಾವೂ ಯೋಚಿಸಬಹುದು ಎಂದ ಶರದ್ ಪವಾರ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ನಿಪ್ಪಾಣಿ, ಬೆಳಗಾವಿ ಸೇರಿದಂತೆ ಕೆಲ ಪ್ರದೇಶಗಳನ್ನು ಬಿಟ್ಟುಕೊಟ್ಟರೆ ಅದಕ್ಕೆ ಪ್ರತಿಯಾಗಿ ಕೆಲ ಊರುಗಳನ್ನು ಬಿಟ್ಟುಕೊಡಲು ನಾವೂ ಯೋಚಿಸಬಹುದು ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್, ಕರ್ನಾಟಕ ಬೆಳಗಾವಿ, ನಿಪ್ಪಾಣಿ ಭಾಗಗಳನ್ನು ಬಿಟ್ಟುಕೊಟ್ಟರೆ ನಾವೂ ಕೆಲ ಪ್ರದೇಶಗಳನ್ನು ಬಿಟ್ಟು ಕೊಡಲು ಯೋಚಿಸಬಹುದು. ಗಡಿ ವಿವಾದ ವಿಚಾರದಲ್ಲಿ ಬಿಜೆಪಿ ಪಲಾಯನ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

 

ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್; ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವರ ಸೂಚನೆ

https://pragati.taskdun.com/belagavikarnataka-maharashra-border-issuehigh-alerthome-minister-araga-jnanendra/

 

Related Articles

Back to top button