*ಮಹಾ ಮೈತ್ರಿಕೂಟ ಸಭೆಗೆ ಆಗಮಿಸಿದ NCP ಮುಖ್ಯಸ್ಥ ಶರದ್ ಪವಾರ್; ಆತ್ಮೀಯವಾಗಿ ಬರಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ಪ್ರತಿಪಕ್ಷಗಳ ಸಭೆಗೆ ಆಗಮಿಸಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದರು.Home add -Advt ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ, ಪಿಜಿಆರ್ ಸಿಂಧ್ಯಾ, ವಿಧಾನಪರಿಷತ್ ಸದಸ್ಯ ಚೆನ್ನರಾಜ್ … Continue reading *ಮಹಾ ಮೈತ್ರಿಕೂಟ ಸಭೆಗೆ ಆಗಮಿಸಿದ NCP ಮುಖ್ಯಸ್ಥ ಶರದ್ ಪವಾರ್; ಆತ್ಮೀಯವಾಗಿ ಬರಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*