*ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.Home add -Advt ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಾಗಿ ತನಿಖೆ ನಡೆಸುತ್ತಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದರು. ಮೇ 24ರಂದು ಬೆಂಗಳೂರಿನ ವಿಕಾಸಸೌಧದ ನನ್ನ … Continue reading *ಯಾವುದೇ ತನಿಖೆಗೂ ಸಿದ್ದ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್*