*90 ಸರ್ಕಾರಿ ಐ.ಟಿ.ಐ. ಗಳಿಗೆ ಯಂತ್ರೋಪಕರಣ ಒದಗಿಸಲು 50 ಕೋಟಿ ರೂ. ಅನುದಾನ: ಡಾ. ಶರಣಪ್ರಕಾಶ್ ಪಾಟೀಲ*

ಪ್ರಗತಿವಾಹಿನಿ ಸುದ್ದಿ:  ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕøತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. Home add -Advt ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ಸಿರಗುಪ್ಪ ಶಾಸಕ ನಾಗರಾಜ್ … Continue reading *90 ಸರ್ಕಾರಿ ಐ.ಟಿ.ಐ. ಗಳಿಗೆ ಯಂತ್ರೋಪಕರಣ ಒದಗಿಸಲು 50 ಕೋಟಿ ರೂ. ಅನುದಾನ: ಡಾ. ಶರಣಪ್ರಕಾಶ್ ಪಾಟೀಲ*