*ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ*

ಕೇವಲ 20,000 ಸಂಬಳದಲ್ಲಿ ಬೆಂಗಳೂರಿನಲ್ಲಿ ಬದುಕುವುದು ಹೇಗೆ? ಸಚಿವ ಶರಣಪ್ರಕಾಶ್ ಪಾಟೀಲ್ ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ಆಯೋಜಿಸಿದ ಎಂಎಸ್‌ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಸಚಿವ ಡಾ. ಪಾಟೀಲ್ ಭಾಷಣ ಮಾಡಿದರು. ಎಂಎಸ್‌ಎಂಇ ವಲಯದಲ್ಲಿ ಕಡಿಮೆ … Continue reading *ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ*