*ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಎನ್.ರವಿಕುಮಾರ್ ಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು. ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ’ ಎಂದು … Continue reading *ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಎನ್.ರವಿಕುಮಾರ್ ಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್*
Copy and paste this URL into your WordPress site to embed
Copy and paste this code into your site to embed