*ಶರಾವತಿ ಪಂಪ್ಡ್‌ ಸ್ಟೋರೇಜ್‌, ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ*

ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭೇಟಿ ಮಾಡಿದ ಸಿಎಂ ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದ ಪ್ರಮುಖ ಯೋಜನೆಗಳಾದ ಶರಾವತಿ ಪಂಪ್ಡ್‌ ಸ್ಟೋರೇಜ್‌ ಹಾಗೂ ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ ನೀಡಬೇಕು ಹಾಗೂ ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕರಡು ಅಧಿಸೂಚನೆ ಅಂತಿಮಗೊಳಿಸಬೇಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ನವದೆಹಲಿಯ ಪರಿಸರ ಭವನದಲ್ಲಿ ಶಿವಕುಮಾರ್ ಅವರು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದರ್ ಯಾದವ್ … Continue reading *ಶರಾವತಿ ಪಂಪ್ಡ್‌ ಸ್ಟೋರೇಜ್‌, ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ*