*ಗೋಧಿ ಬೆಲೆಯಲ್ಲೂ ಭಾರಿ ಏರಿಕೆ*: *ಒಂದೇ ವಾರದಲ್ಲಿ ಶೇ.20ರಷ್ಟು ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದೀಗ ಗೋಧಿ ಬೆಲೆಯೂ ಗ್ರಾಹಕರಿಗೆ ಬಿಸಿ ಮುಟ್ಟಿಸಿದೆ. ಕಳೆದ ಒಂದು ವಾರದಲ್ಲೇ ಗೋಧಿ ಬೆಲೆಯಲ್ಲಿ ಶೇ.20ರಷ್ಟು ಏರಿಕೆಯಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್‌ಗೆ ₹4,800ರಿಂದ ₹5,200ರವರೆಗೆ ಮಾರಾಟವಾಗುತ್ತಿದೆ. ಈ ಹಿಂದೆ ಸಗಟು ಮಾರುಕಟ್ಟೆಯಲ್ಲಿ ಗೋಧಿ ಪ್ರತಿ ಕ್ವಿಂಟಾಲ್‌ಗೆ ₹3,500ರಿಂದ ₹4,000ರ ಆಸುಪಾಸಿನಲ್ಲಿ ಮಾರಾಟವಾಗುತ್ತಿತ್ತು. ಆದರೆ, ಕಳೆದ ಕೆಲ ದಿನಗಳಿಂದ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಹಾಗೂ ವ್ಯಾಪಾರಿಗಳ ಮೇಲೆ ಪರಿಣಾಮ ಬೀರಿದೆ. ಕಲಬುರಗಿ ಮಾರುಕಟ್ಟೆಯಲ್ಲಿಯೂ ಗೋಧಿ ಬೆಲೆಯಲ್ಲಿ … Continue reading *ಗೋಧಿ ಬೆಲೆಯಲ್ಲೂ ಭಾರಿ ಏರಿಕೆ*: *ಒಂದೇ ವಾರದಲ್ಲಿ ಶೇ.20ರಷ್ಟು ಹೆಚ್ಚಳ*