ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ ಮುನ್ನಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಮುನ್ನಡೆಯಲ್ಲಿದ್ದಾರೆ.

ಯಮಕನಮರಡಿಯಲ್ಲಿ ಸತೀಶ್ ಜಾರಕಿಹೊಳಿ, ಅಥಣಿಯಲ್ಲಿ ಲಕ್ಷ್ಮಣ ಸವದಿ, ಬೆಳಗಾವಿ ದಕ್ಷಿಣದಲ್ಲಿ ಅಭಯ ಪಾಟೀಲ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರ 

Home add -Advt

ಐದನೇ ಸುತ್ತು ಮುಕ್ತಾಯ 

ಕಾಂಗ್ರೆಸ್ ಲಕ್ಷ್ಮೀ ಹೆಬ್ಬಾಳಕರ  17885

ಎಂಇಎಸ್ ಆರ್.ಎಂ. ಚೌಗಲೆ  12704

ಬಿಜೆಪಿ ನಾಗೇಶ ಮನ್ನೋಳಕರ 5931

ಲೀಡ್ 5181

——–

ಅಥಣಿಯಲ್ಲಿ 5ನೇ ಸುತ್ತಿನ ಮತ‌ಎಣಿಕೆಯಲ್ಲೂ ಲಕ್ಷ್ಮಣ್ ಸವದಿ ಮುನ್ನಡೆ

*17252 ಮತಗಳಿಂದ ಲಕ್ಷ್ಮಣ್ ಸವದಿ ಮುನ್ನಡೆ*

ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ – 11664

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸವದಿ – 28916

https://pragati.taskdun.com/belgaum-fresh-result-of-various-constituencies/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button