ಪ್ರಗತಿವಾಹಿನಿ ಸುದ್ದಿ: ನಿಪ್ಪಾಣಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಕ್ಕೆ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗುವುದು.ಈ ಕಾಲೇಜು ಹೆಚ್ಚುವರಿ ತರಗತಿ ಕೊಠಡಿ,ಪ್ರಯೋಗಾಲಯ,ಮೂಲಭೂತ ಸೌಕರ್ಯ ಹಾಗೂ ಹೈ ಟೆಕ್ ಕಟ್ಟಡ,ನಿರ್ಮಾಣ ವಾಗುವುದು.ನಿಪ್ಪಾಣಿ ನಗರಸಭೆ ವತಿಯಿಂದ 2 ಎಕರೆ ಜಾಗವನ್ನು ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ ಕಾಲೇಜಿಗೆ ಜಾಗ ನೀಡಿದ್ದು ಅಲ್ಲಿ ಹೈ ಟೆಕ್ ಕಾಲೇಜನು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು. 2020-21ನೇ ಸಾಲಿನಲ್ಲಿ ನಾನು ಸಚಿವೆಯಾದ … Continue reading *ನಿಪ್ಪಾಣಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೂತನ ಕಟ್ಟಡಕ್ಕೆ ಅನುದಾನ ಬಿಡುಗಡೆ: ಶಾಸಕಿ ಶಶಿಕಲಾ ಜೊಲ್ಲೆ ಮಾಹಿತಿ*
Copy and paste this URL into your WordPress site to embed
Copy and paste this code into your site to embed