*ಗಳತಗಾ ಮತ್ತು ಸೌಂದಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಪ್ರೌಢಶಾಲೆಗಳಾಗಿ ಉನ್ನತೀಕರಣ: ಶಾಸಕಿ ಶಶಿಕಲಾ ಜೊಲ್ಲೆ *

ಪ್ರಗತಿವಾಹಿನಿ ಸುದ್ದಿ: ನಿಪ್ಪಾಣಿ ತಾಲೂಕಿನ ಗಳತಗಾ ಮತ್ತು ಸೌಂದಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು 9 ನೇ ವರ್ಗದಿಂದ 10 ನೇ ವರ್ಗದವರೆಗೆ ಪ್ರೌಢಶಾಲೆಗಳನ್ನಾಗಿ ಉನ್ನತೀಕರಣಗೊಳಿಸಿ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ ಎಂದು ಮಾಜಿ ಸಚಿವೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಬಡ ಮಕ್ಕಳ ಉನ್ನತ ಶಿಕ್ಷಣದ ಸಲುವಾಗಿ ಇವುಗಳನ್ನು ಮಂಜೂರು ಮಾಡಿಸಲಾಗಿದ್ದು,ಸಾಮಾಜಿಕ,ಆರ್ಥಿಕವಾಗಿ ಹಿಂದುಳಿದವರ ಮಕ್ಕಳಿಗೆ ಈ ಪ್ರೌಢಶಾಲೆಗಳು ಅನುಕೂಲವಾಗಲಿವೆ. ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ಶಾಲೆಗಳು ಗಳತಗಾ … Continue reading *ಗಳತಗಾ ಮತ್ತು ಸೌಂದಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಪ್ರೌಢಶಾಲೆಗಳಾಗಿ ಉನ್ನತೀಕರಣ: ಶಾಸಕಿ ಶಶಿಕಲಾ ಜೊಲ್ಲೆ *