ಪ್ರಗತಿವಾಹಿನಿ ಸುದ್ದಿ: ನಿಪ್ಪಾಣಿ ತಾಲೂಕಿನ ಗಳತಗಾ ಮತ್ತು ಸೌಂದಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು 9 ನೇ ವರ್ಗದಿಂದ 10 ನೇ ವರ್ಗದವರೆಗೆ ಪ್ರೌಢಶಾಲೆಗಳನ್ನಾಗಿ ಉನ್ನತೀಕರಣಗೊಳಿಸಿ ಶಾಲಾ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ ಎಂದು ಮಾಜಿ ಸಚಿವೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ತಿಳಿಸಿದರು.Home add -Advt ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಬಡ ಮಕ್ಕಳ ಉನ್ನತ ಶಿಕ್ಷಣದ ಸಲುವಾಗಿ ಇವುಗಳನ್ನು ಮಂಜೂರು ಮಾಡಿಸಲಾಗಿದ್ದು,ಸಾಮಾಜಿಕ,ಆರ್ಥಿಕವಾಗಿ ಹಿಂದುಳಿದವರ ಮಕ್ಕಳಿಗೆ ಈ ಪ್ರೌಢಶಾಲೆಗಳು ಅನುಕೂಲವಾಗಲಿವೆ. ಪ್ರಸ್ತುತ ಶೈಕ್ಷಣಿಕ ಸಾಲಿನಿಂದ … Continue reading *ಗಳತಗಾ ಮತ್ತು ಸೌಂದಲಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಪ್ರೌಢಶಾಲೆಗಳಾಗಿ ಉನ್ನತೀಕರಣ: ಶಾಸಕಿ ಶಶಿಕಲಾ ಜೊಲ್ಲೆ *
Copy and paste this URL into your WordPress site to embed
Copy and paste this code into your site to embed