Kannada NewsLatest

ಕೇಂದ್ರ ಸಚಿವ ಅನುರಾಗ ಸಿಂಗ್ ಠಾಕೂರ್ ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ  ಭೇಟಿ ಮಾಡಿದರು.

ನಿಪ್ಪಾಣಿ ಮತಕ್ಷೇತ್ರಕ್ಕೆ ಈಜುಕೊಳ ಮಂಜೂರು ಮಾಡುವಂತೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ನನ್ನ ಮನವಿಗೆ ಕೇಂದ್ರ ಸಚಿವರು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದು, ಆದಷ್ಟು ಬೇಗ ನಿಪ್ಪಾಣಿಗೆ ಈಜುಕೊಳ ಮಂಜೂರು ಮಾಡುವ ಕುರಿತು ಭರವಸೆ ನೀಡಿದರು.
ವಿಆರ್ ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನಿಂದ 1,300 ವಾಣಿಜ್ಯ ವಾಹನಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

Related Articles

Back to top button