*ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತಪರವಾದ 18 ಯೋಜನೆಗಳನ್ನು ಸ್ಥಗಿತಗೊಳಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ನಿಪ್ಪಾಣಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು, ರೈತ ಮೋರ್ಚಾ ಪದಾಧಿಕಾರಿಗಳು ನಿಪ್ಪಾಣಿ ನಗರದ ಚೆನ್ನಮ್ಮ ವೃತ್ತದಲ್ಲಿ ಸಭೆ ಸೇರಿಸಿ ಅಲ್ಲಿಂದ ತಹಶೀಲ್ದಾರ ಕಚೇರಿಯವರೆಗೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.Home add -Advt ಶಾಸಕಿ ಶಶಿಕಲಾ ಜೊಲ್ಲೆ … Continue reading *ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*