*ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರದ ಸಾವಿರ ದಿನದ ಸಾವಿರ ಸಮಸ್ಯೆಗಳಲ್ಲಿ ಒಂದಾದ ಮುಖ್ಯಮತ್ರಿ ಸಿದ್ದರಾಮಯ್ಯನವರ ಮೈಸೂರಿನ 3,500 ಕೋಟಿ ಮೂಡಾ ಹಗರಣ ಬೆಳಕಿಗೆ ಬಂದ ಮೇಲೆ 14 ಸೈಟ್ ವಾಪಸ್ ಪಡೆದು ಕೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರಿನ ಸಾವಿರ ದಿನಗಳ ಭ್ರಷ್ಟಾಚಾರ ಬೆಳಕಿಗೆ ಬಂದಿದೆ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು. ಅವರು ಯಕ್ಸಂಬಾ ಪಟ್ಟಣದ ಬೀರೇಶ್ವರ ಸಭಾಗೃಹದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿ ಹಾಗೂ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ,ಕಾಂಗ್ರೆಸ್ ಸರ್ಕಾರ1000 ದಿನಗಳ ಯಶಸ್ವಿಯಾಗಿ ಕಳೆದಿದೆ … Continue reading *ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed