Latest

ಶೀಲಾ ದೀಕ್ಷಿತ್ ನಿಧನ

ಶೀಲಾ ದೀಕ್ಷಿತ್ ನಿಧನ

 

ಪ್ರಗತಿವಾಹಿನಿ ಸುದ್ದಿ, ನವದೆಹಲಿ –

ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಈಗ ಸ್ವಲ್ಪಹೊತ್ತಿನ ಮೊದಲು ಅವರು ಸಾವಿಗೀಡಾದರು. 3 ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿದ್ದ ಅವರು, ಕಾಂಗ್ರೆಸ್ ನ ಪ್ರಭಾವಿ ನಾಯಕಿಯಾಗಿದ್ದರು.

ಸಂಘಟನಾ ಚಾತುರ್ಯಕ್ಕಾಗಿ ಅವರಿಗೆ ಕಾಂಗ್ರೆಸ್ ನಲ್ಲಿ ಗೌರವವಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button