*ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಂತರಾಷ್ಟ್ರೀಯ ಅಪರಾಧ ನ್ಯಾಯ ಮಂಡಳಿ ಗಲ್ಲುಶಿಕ್ಷೆ ವಿಧಿಸಿದೆ. 2024ರಲ್ಲಿ ಬಾಂಗ್ಲಾ ದೇಶದಲ್ಲಿ ನಡೆದ ಹಿಂಸಾಚಾರಕ್ಕೆ ಅಂದಿನ ಪ್ರಧಾನಿ ಶೇಖ್ ಹಸೀನಾ ಅವರೇ ನೇರ ಕಾರಣರಾಗಿದ್ದು, ವಿದ್ಯಾರ್ಥಿಗಳ ದಂಗೆಯನ್ನು ಹತ್ತಕ್ಕಿಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶೇಖ್ ಹಸೀನಾ ಅಪರಾಧಿಯಾಗಿದ್ದು, ಅವರಿಗೆ ಗಲ್ಲುಶಿಕ್ಷೆ ವಿಧಿಸಲಾಗುವುದು ಎಂದು ಐಸಿಟಿ ತೀರ್ಪು ನೀಡಿದೆ. ನ್ಯಾಯ ಮಂಡಳಿ 54 ಸಾಕ್ಷ್ಯಗಳನ್ನು ಪರಿಗಣಿಸಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದೆ. 2024ರ ಜುಲೈ 15ರಿಂದ … Continue reading *ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ*