*ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ ಅವಿನಾಭಾವ ಸಂಬಂಧ: ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಲ್ಲಿ ಸಂಗೊಳ್ಳಿ ರಾಯಣ್ಣ ಇರುತ್ತಾನೋ ಅಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಇರುತ್ತಾಳೆ. ಎಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಇರುತ್ತಾಳೋ ಅಲ್ಲಿ ಸಂಗೊಳ್ಳಿ ರಾಯಣ್ಣ ಇರುತ್ತಾನೆ. ಹಾಗಾಗಿ ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಮಂಗಳವಾರ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಶನಲ್ 9 ನೇ ಸಮಾವೇಶದಲ್ಲಿ ಅವರು ಮಾತನಾಡಿ, ಸ್ವಾಮಿ ನಿಷ್ಠೆಗೆ ಇನ್ನೊಂದು ಹೆಸರೇ … Continue reading *ಲಿಂಗಾಯತ ಸಮಾಜಕ್ಕೂ ಕುರುಬ ಸಮಾಜಕ್ಕೂ ಅವಿನಾಭಾವ ಸಂಬಂಧ: ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed