*ಶೆಫರ್ಡ್ ಇಂಟರ್ ನ್ಯಾಷನಲ್ ಈ ಸಮಾವೇಷದ ಮೂಲಕ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದ ಸಿಎಂ*

ನಾನು ಯಾವತ್ತೂ ಜಾತಿ ರಾಜಕಾರಣ ಮಾಡುವವನಲ್ಲ, ಸಾಮಾಜಿಕ ನ್ಯಾಯ ನನ್ನ ಉಸಿರು ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಮಾಜದ ಎಲ್ಲಾ ಜಾತಿ-ವರ್ಗದ ಜನಗಳು ಸಂಘಟಿತರಾಗಿ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಷದಲ್ಲಿ ಮಾತನಾಡಿದರು. ನಾನು ಯಾವತ್ತೂ ಜಾತಿ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಲು … Continue reading *ಶೆಫರ್ಡ್ ಇಂಟರ್ ನ್ಯಾಷನಲ್ ಈ ಸಮಾವೇಷದ ಮೂಲಕ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದ ಸಿಎಂ*