Belagavi NewsBelgaum NewsKannada NewsKarnataka NewsLatest
*ಶೆಫರ್ಡ್ ಇಂಡಿಯಾ ಇಂಟರ್ ನ್ಯಾಶನಲ್ ಸಮಾವೇಶ ಯಶಸ್ವಿ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಕೃತಜ್ಞತೆ ಸಲ್ಲಿಸಿದ ಮುಖಂಡರು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುರುಬರ ರಾಷ್ಟ್ರೀಯ ಸಮಾವೇಶವನ್ನು ಯಶಸ್ವಿಗೊಳಿಸಲು ಸಹಕಾರ ನೀಡಿದ್ದಕ್ಕಾಗಿ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಶನಲ್ ಮುಖಂಡರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು.
ಶೆಫರ್ಡ್ ಇಂಡಿಯಾ ಇಂಟರ್ ನ್ಯಾಶನಲ್ ಅಧ್ಯಕ್ಷ , ಮಾಜಿ ಸಚಿವ ಎಚ್ ವಿಶ್ವನಾಥ, ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಎಂ.ರೇವಣ್ಣ, ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ರಾಜೇಂದ್ರ ಸಣ್ಣಕ್ಕಿ, ಎಸ್.ಎಫ್.ಪೂಜಾರಿ, ಸುಧೀರ ಗಡ್ಡೆ ಮತ್ತಿತರರು ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷೆಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬುಧವಾರ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ