GIT add 2024-1
Laxmi Tai add
Beereshwara 33

ಹುಕ್ಕೇರಿ ಶ್ರೀಗಳ ಆಶಿರ್ವಾದ ಪಡೆದ ಶೆಟ್ಟರ್

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿನ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಭೇಟಿ ನೀಡಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಗೌರವಿಸಿ, ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಮಾತನಾಡಿ, ನರೇಂದ್ರ ಮೋದಿ ಅವರಿಂದ ದೇಶಕ್ಕೆ ಹೊಸ ಬದಲಾವಣೆಯಾಗಿದೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲು ಆಶೀರ್ವಾದ ಬೇಕು. ಬೆಳಗಾವಿ ಲೋಕಸಭೆಯಿಂದ ನನ್ನಗೆ ಆಯ್ಕೆ ಮಾಡಿ ಆಶೀರ್ವದಿಸಿ ಎಂದು ಕೋರಿದರು.

Emergency Service

ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮುಕ್ತಾರ ಹುಸೇನ್ ಪಠಾಣ, ಈರಣ್ಣಾ ಕೋತ, ವೀರುಪಾಕ್ಷಯ್ಯ ನೀರಲಗಿಮಠ, ಪಾಲಿಕೆ ಸದಸ್ಯೆ ವೀಣಾ ವಿಜಾಪುರೆ ದಾದಾಗೌಡ ಬಿರಾದರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Bottom Add3
Bottom Ad 2