GIT add 2024-1
Laxmi Tai add
Beereshwara 33

ಕೂಡಲಸಂಗಮ ಶ್ರೀಗಳನ್ನು ಭೇಟಿ ಮಾಡಿದ ಶೆಟ್ಟರ್

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಬೆಳಗಾವಿಯಲ್ಲಿ  ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.

Emergency Service

ಈ ಸಂದರ್ಭದಲ್ಲಿ ಸಂಸದೆ ಮಂಗಲಾ ಅಂಗಡಿ, ಮಾಜಿ ಶಾಸಕ ಸಂಜಯ ಪಾಟೀಲ್, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಪ್ರಮುಖರಾದ ಆರ್.ಕೆ.ಪಾಟೀಲ್, ರಾಜೇಂದ್ರ ಹರಕುಣಿ, ಮುರಗೇಂದ್ರಗೌಡ ಪಾಟೀಲ್ ಉಪಸ್ಥಿತರಿದ್ದರು.

Bottom Add3
Bottom Ad 2