*ಬಿಜೆಪಿಗೆ ಹೋಗಲ್ಲ ಅಂದಿದ್ದ ಶೆಟ್ಟರ್ ಅವರು ಯಾಕೆ ಹೋಗಿದ್ದಾರೋ ಗೊತ್ತಿಲ್ಲ, ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ “ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ … Continue reading *ಬಿಜೆಪಿಗೆ ಹೋಗಲ್ಲ ಅಂದಿದ್ದ ಶೆಟ್ಟರ್ ಅವರು ಯಾಕೆ ಹೋಗಿದ್ದಾರೋ ಗೊತ್ತಿಲ್ಲ, ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ: ಡಿಸಿಎಂ ಡಿ.ಕೆ. ಶಿವಕುಮಾರ್*