ಪ್ರಗತಿವಾಹಿನಿ ಸುದ್ದಿ: ಮದುವೆಯಾದ ವರ್ಷದೊಳಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ಈ ಘಟನೆ ನಡೆದಿದೆ. ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೇ 15ಕ್ಕೆ ಮದುವೆಯ ವಾರ್ಷಿಕೋತ್ಸವವಾಗಿತ್ತು. ಆದರೆ ಅದಕ್ಕೂ ಮೊದಲೇ ನವವಿವಾಹಿತೆ ಸಾವಿಗೆ ಶರಣಾಗಿದ್ದಾಳೆ.Home add -Advt ಪ್ರೇಮಾ ಆತ್ಮಹತ್ಯೆ ಮಾಡಿಕೊಂಡವರು. ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು … Continue reading *ಆಕೆಯೇ ಬೇಕೆಂದು ಕಾಡಿ ಬೇಡಿ ವಿವಾಹವಾದ: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಗೆ ಹಿಂಸಿಸುತ್ತಿದ ಪತಿ: ಮದುವೆಯಾದ ವರ್ಷದೊಳಗೆ ನವವಿವಾಹಿತೆ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed