ತಳೇವಾಡಿ ಗ್ರಾಮಸ್ಥರ ಸ್ಥಳಾಂತರ: ಜಿಲ್ಲಾಧಿಕಾರಿ ಸಭೆ
ಅರಣ್ಯವಾಸಿಗಳ ಪುನರ್ವಸತಿಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲ್ಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗ್ರಾಮಸ್ಥರ ಸಭೆಯನ್ನು ನಡೆಸಿದರು. ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ಭಾನುವಾರ (ಆ.9) ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿಯನ್ನು ಕಲ್ಪಿಸಲಾಗುವುದು ಎಂದು … Continue reading ತಳೇವಾಡಿ ಗ್ರಾಮಸ್ಥರ ಸ್ಥಳಾಂತರ: ಜಿಲ್ಲಾಧಿಕಾರಿ ಸಭೆ
Copy and paste this URL into your WordPress site to embed
Copy and paste this code into your site to embed