*ಶಿಗ್ಗಾಂವಿಯಲ್ಲಿ ಯಾಸೀರ್ ಪಠಾಣ್ ಗೆ ಅಚ್ಚರಿ ಗೆಲುವು*
ಪ್ರಗತಿವಾಹಿನಿ ಸುದ್ದಿ: ಮೂರು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಅರ್ಭರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ತೀವ್ರ ಮುಖಭಂಗವಾಗಿದೆ.Home add -Advt ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಪುತ್ರ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿರುವ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಹಿನ್ನಡೆಯಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಿದಲೇ ಹೊರ ನಡೆದಿದ್ದಾರೆ. ಶಿಗ್ಗಾಂವಿಯಲ್ಲಿ … Continue reading *ಶಿಗ್ಗಾಂವಿಯಲ್ಲಿ ಯಾಸೀರ್ ಪಠಾಣ್ ಗೆ ಅಚ್ಚರಿ ಗೆಲುವು*
Copy and paste this URL into your WordPress site to embed
Copy and paste this code into your site to embed