*ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಶಿಖರ್ ಧವನ*

ಪ್ರಗತಿವಾಹಿನಿ ಸುದ್ದಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.  ಸಾಮಾಜಿಕ ಮಾಧ್ಯಮದಲ್ಲಿ ಈ ವಿಚಾರ ಪ್ರಕಟಿಸಿರುವ ಧವನ್, ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯೊಂದಿಗೆ ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯ ಮುಗಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ವೃತ್ತಿಜೀವನದುದ್ದಕ್ಕೂ ಅಚಲ ಬೆಂಬಲ ನೀಡುತ್ತ ಬಂದಿರುವ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದರಿಂದ ಟೀಮ್ ಅಭಿಮಾನಿಗಳು ಶಾಕ್‌ ಗೆ ಒಳಗಾಗಿದ್ದಾರೆ. ಭಾರತಕ್ಕಾಗಿ ಆಡುವ ಕನಸಿತ್ತು ಸಾಧಿಸಿದೆ. ನನ್ನ ಈ ಪ್ರಯಾಣದಲ್ಲಿ ನನ್ನ ಕುಟುಂಬ. ತರಬೇತುದಾರರಾದ ದಿವಂಗತ … Continue reading *ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಶಿಖರ್ ಧವನ*