*ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗೆ ಲುಕ್ ಔಟ್ ನೋಟಿಸ್ ಜಾರಿ*

ಏನಿದು ಪ್ರಕರಣ? ಪ್ರಗತಿವಾಹಿನಿ ಸುದ್ದಿ: ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗೆ ಹೊಸ ಸಂಕಷ್ಟ ಎದುರಾಗಿದೆ. 60 ಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಂಪತಿಗೆ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ದೀಪಕ್ ಕೊಠಾರಿ ಎಂಬ ಉದ್ಯಮಿ ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ವಿರುದ್ಧ 60 ಕೋಟಿ ವಂಚನೆ ದೂರು ದಾಖಲಿಸಿದ್ದಾರೆ. 2015 ಮತ್ತು 2023ರ ನಡುವೆ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಉದ್ಯಮ ವಿಸ್ತರಣೆಗೆಂದು 60 ಕೋಟಿ ಹಣವನ್ನು ತಮ್ಮಿಂದ … Continue reading *ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ದಂಪತಿಗೆ ಲುಕ್ ಔಟ್ ನೋಟಿಸ್ ಜಾರಿ*