*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ನೆರವು: ಜಾತ್ರೆಗೆ ಸಜ್ಜಾಗುತ್ತಿದೆ ಶಿಂದೋಳಿ*

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಸಂಜೆ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ನೆರವು: ಜಾತ್ರೆಗೆ ಸಜ್ಜಾಗುತ್ತಿದೆ ಶಿಂದೋಳಿ*