*ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ; ಸಂಚಾರ ಸಂಪೂರ್ಣ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೊರಾಗಿದ್ದು, ಗುಡ್ಡ ಕುಸಿತ, ಭೂ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಶಿರಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಮೂರು ದಿನಗಳ ಹಿಂದೆ ಚಲಿಸುತ್ತಿದ್ದ ವಾಹನಗಳ ಮೇಲೆ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿತ್ತು. ಇದರ ಬೆನ್ನಲ್ಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮಣ್ಣು ತೆರವುಗೊಳಿಸಿ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿದೆ. … Continue reading *ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ; ಸಂಚಾರ ಸಂಪೂರ್ಣ ಸ್ಥಗಿತ*