*ಚಲಿಸುತ್ತಿದ್ದ ವಾಹನಗಳ ಮೇಲೆ ಗುಡ್ಡ ಕುಸಿತ; ಶಿರಾಡಿ ಘಾಟ್ ನಲ್ಲಿ ಮತ್ತೊಂದು ಅವಘಡ*

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತHome add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣಾರ್ಭಟಕ್ಕೆ ಹಲವೆಡೆ ಪ್ರವಾಹ ಸೃಷ್ಟಿಯಾಗಿದ್ದರೆ ಮತ್ತೆ ಹಲವೆಡೆ ಗುಡ್ಡ ಕುಸಿತ, ಭೂ ಕುಸಿತದಂತಹ ಅವಘಡಗಳು ಮುಂದುವರೆದಿವೆ. ಕೆಲ ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ದುರಂತ ಸಂಭವಿಸಿತ್ತು. ಇದೀಗ ಇಂತದ್ದೇ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ಚಲಿಸುತ್ತಿದ್ದ ವಾಹನಗಳು ಮಣ್ಣಿನಡಿ … Continue reading *ಚಲಿಸುತ್ತಿದ್ದ ವಾಹನಗಳ ಮೇಲೆ ಗುಡ್ಡ ಕುಸಿತ; ಶಿರಾಡಿ ಘಾಟ್ ನಲ್ಲಿ ಮತ್ತೊಂದು ಅವಘಡ*