
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿರೀನ್ ನದಾಫ್ (ಕೆಎಂಎಸ್ಎ) ನೇಮಕವಾಗಿದ್ದಾರೆ.
ಜಿಯಾವುಲ್ಲಾ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಶಿರೀನ್ ನೇಮಕವಾಗಿದ್ದಾರೆ.
ಶಿರೀನ್ ಸಧ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ