*ಶಿರೀಷ್ ಜೋಶಿಗೆ ಚಲನಚಿತ್ರ ಅಕಾಡೆಮಿ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿರಿಯ ಸಾಹಿತಿ, ರಂಗಕರ್ಮಿಶಿರೀಷ ಜೋಶಿಯವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ ಮೈಸೂರಿನಲ್ಲಿ ಪ್ರದಾನ ಮಾಡಿದರು. ವಿಶಾಲ್ ರಾಜ್ ನಿರ್ದೇಶಿಸಿರುವ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ಸಂಭಾಷಣೆಗಾಗಿ ಶಿರೀಷ್ ಜೋಶಿಯವರಿಗೆ 2018 -19ನೇ ಸಾಲಿನ ಪ್ರಶಸ್ತಿ ಲಭಿಸಿದೆ.  ಮೈಸೂರಿನ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ನಡೆದ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಪ್ರಶಸ್ತಿಪ್ರದಾನ ಸಮಾರಂಭದಲ್ಲಿ  ಅತ್ಯುತ್ತಮ ಸಂಭಾಷಣೆಕಾರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನವೆಂಬರ್  3ರಂದು ಪ್ರದಾನ ಮಾಡಿದರು. ಶಿರೀಷ ಜೋಶಿಯವರು 2018ರಲ್ಲಿ ಬಿಡುಗಡೆಯಾದ ಸಾವಿತ್ರಿಬಾಯಿ ಫುಲೆ ಚಲನಚಿತ್ರಕ್ಕಾಗಿ ಸಂಭಾಷಣೆ ಬರೆದಿದ್ದರು.  ಈ ಪ್ರಶಸ್ತಿಯು 100 ಗ್ರಾಂ ಬೆಳ್ಳಿಯ ಪದಕ, ಸ್ಮರಣಿಕೆ, 20 … Continue reading *ಶಿರೀಷ್ ಜೋಶಿಗೆ ಚಲನಚಿತ್ರ ಅಕಾಡೆಮಿ ಪ್ರಶಸ್ತಿ*