*ಶಿರೂರು ಗುಡ್ಡ ಕುಸಿತ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿರುವವರಿಗಾಗಿ ಕಳೆದ 13 ದಿನಗಳಿಂದ ನಡೆಸುತ್ತಿದ್ದ ನಿರಂತರ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ದುರಂತದಲ್ಲಿ 12 ಜನರು ನಾಪತ್ತೆಯಾಗಿದ್ದರು. ಅವರಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಉಳಿದ ಮೂವರ ಪತ್ತೆಗಾಗಿ ಹಾಗೂ ಕೇರಳ ಮೂಲದ ಲಾರಿ ಪತ್ತೆಗಾಗಿ ನಿರಂತರವಾಗಿ ಶೋಧ ಕಾರ್ಯಾಚರಣೆ … Continue reading *ಶಿರೂರು ಗುಡ್ಡ ಕುಸಿತ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ*