*ಶಿರೂರು ಗುಡ್ಡ ಕುಸಿತ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿರುವವರಿಗಾಗಿ ಕಳೆದ 13 ದಿನಗಳಿಂದ ನಡೆಸುತ್ತಿದ್ದ ನಿರಂತರ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.Home add -Advt ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು. ದುರಂತದಲ್ಲಿ 12 ಜನರು ನಾಪತ್ತೆಯಾಗಿದ್ದರು. ಅವರಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಉಳಿದ ಮೂವರ ಪತ್ತೆಗಾಗಿ ಹಾಗೂ ಕೇರಳ ಮೂಲದ ಲಾರಿ ಪತ್ತೆಗಾಗಿ ನಿರಂತರವಾಗಿ … Continue reading *ಶಿರೂರು ಗುಡ್ಡ ಕುಸಿತ; ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ*