
ಪ್ರಗತಿವಾಹಿನಿ ಸುದ್ದಿ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ