*ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ ಪ್ರಗತಿವಾಹಿನಿ ಸುದ್ದಿ: ಶಿರೂರು ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.Home add -Advt ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು … Continue reading *ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*